ವಾಯುಭಾರ ಕುಸಿತ | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೆ ವಿಪರೀತ ಮಳೆ ; ರೆಡ್‌ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಂತರ … Continued

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ (ಜುಲೈ 22) ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅಲ್ಲದೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued