ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು : ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, … Continued