ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ದಕ್ಷಿಣ ಭಾರತದಲ್ಲಿ ಈಶಾನ್ಯ ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡು–ಮೂರು ದಿನಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಐದರಿಂದ ಆರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ವಿವಿಧೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ … Continued