ಆಗಸ್ಟ್ 14ರವರೆಗೆ ದಕ್ಷಿಣ ಭಾರತದಲ್ಲಿ ಮಳೆ : ಕರ್ನಾಟಕದ ಹಲವೆಡೆ ಭಾರಿ ಮಳೆ, ಗುಡುಗು–ಮಿಂಚು, ಜೋರಾದ ಗಾಳಿ ಮುನ್ಸೂಚನೆ

ನವದೆಹಲಿ : ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಗಸ್ಟ್ 14ರವರೆಗೆ ಜೋರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 14ರವರೆಗೆ ಕರಾವಳಿ ಆಂಧ್ರಪ್ರದೇಶ … Continued

ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 7) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಗಸ್ಟ್‌ 7ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಮಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸುಮಾರು ಒಂದು ವಾರದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಾದ್ಯಂತ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ. ನೈಋತ್ಯ ಮುಂಗಾರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ ೧ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಜೋರಾದ ಗಾಳಿಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ವಾಯುಭಾರ ಕುಸಿತದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆ (Rain)ಯಾಗುತ್ತಿದೆ. ಮುಂದಿನ ಎರಡ್ಮೂರು ದಿನ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಗಸ್ಟ್ 1ರ ವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ … Continued

ಕರ್ನಾಟಕದಲ್ಲಿ ಹಲವೆಡೆ ಭಾರಿ ಮಳೆ ಮುನ್ಸೂಚನೆ ; ಬುಧವಾರ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಉಳಿದೆಡೆ ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 29, 30ರಂದು ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬುಧವಾರ (ಜುಲೈ 29) 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ , ಉಳಿದ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮಳೆ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಜುಲೈ 28 ಹಾಗೂ 29ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. … Continued

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 25ರಿಂದ ಜುಲೈ 28ರ ವರೆಗೆ ಜೋರಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಜುಲೈ 25 ರಿಂದ ಜುಲೈ 28 ರವರೆಗಿನ 4 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆಯನ್ನು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪುಷ್ಯ ಮಳೆ ಚುರುಕು ಪಡೆಯುತ್ತಿದ್ದು, ಜುಲೈ 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಮೇತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ಬಲವಾದ ಗಾಳಿ … Continued