ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಜೂನ್ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ … Continued