ಮಾರ್ಚ್ 28ರ ವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಉಷ್ಣತೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಸುಮಾರು ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನವಾರವೂ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 24ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ … Continued