ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು (ಆಗಸ್ಟ್ 20) ಉತ್ತರ ಕನ್ನಡ , ಹಾವೇರಿ,ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಒಟ್ಟು 5 ಜಿಲ್ಲೆಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ … Continued

ಕರ್ನಾಟಕದಲ್ಲಿ ಆಗಸ್ಟ್‌ 4ರಿಂದ ಮತ್ತೆ ಮಳೆ ಹೆಚ್ಚಳ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕೊಂಚ ವಿರಾಮ ನೀಡಿರುವ ಮಳೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 4 ರಂದು ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬೆಂಗಳೂರು ನಗರ, … Continued