ಮಹತ್ವದ ನಿರ್ಧಾರ…ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಎರಡೇ ವಾರಕ್ಕೆ ಅಂತ್ಯ.. ನಾಳೆಯಿಂದ ಇರಲ್ಲ
ಬೆಂಗಳೂರು: ಕೋವಿಡ್ ನಿಯಂತ್ರಿಸಲು ಹೇರಿದ್ದ ವಾರಾಂತ್ಯದ ಕರ್ಫ್ಯೂವನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್ ಕರ್ಫ್ಯೂ ಅಂತ್ಯಗೊಂಡಿದೆ. ಇಂದು, ಶುಕ್ರವಾರ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ನಾಳೆಯಿಂದ ಇರುವುದಿಲ್ಲ. ಆದರೆ … Continued