200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಒಂದು ಹೆಣ್ಣು ಮಗುವಿನ ಜನನವು ಇಡೀ ಕುಟುಂಬಕ್ಕೆ ಐತಿಹಾಸಿಕ ಸಂಭ್ರಮದ ಕ್ಷಣವಾಗಿ ಪರಿಣಮಿಸಿದೆ. ಸುಮಾರು 200 ವರ್ಷಗಳ ಬಳಿಕ ಹಾಗೂ ನಾಲ್ಕು ತಲೆಮಾರುಗಳ ನಂತರ ದಹಿಫಾಲೆ ಕುಟುಂಬದಲ್ಲಿ ಹೆಣ್ಣು ಮಗು ಜನಿಸಿರುವ ಹಿನ್ನೆಲೆಯಲ್ಲಿ, ನವಜಾತ ಶಿಶುವನ್ನು ರಥದಲ್ಲಿ ಕೂಡ್ರಿಸಿಕೊಂಡುಅದ್ಧೂರಿ ಮೆರವಣಿ ಮೂಲಕ ಮನೆಗೆ ಸ್ವಾಗತಿಸಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದ ತಾಯಿ ಮತ್ತು ಮಗು … Continued

ಅತ್ಯಾಚಾರ ಆರೋಪಿಗೆ ಭವ್ಯ ಸ್ವಾಗತ: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ರಸ್ತೆಯಲ್ಲಿ ಮೆರವಣಿಗೆ

ಘಾಜಿಯಾಬಾದ್ : ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರದ ಆರೋಪದಡಿ ಜೈಲು ಪಾಲಾಗಿದ್ದ ಸುಶೀಲ ಪ್ರಜಾಪತಿ ಎಂಬಾತ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ ಆತನಿಗೆ ಹೂವಿನ ಹಾರ ಹಾಕಿ, ವೀರನಂತೆ ಭವ್ಯ ಸ್ವಾಗತ ಕೋರಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ … Continued

ಜರ್ಮನ್ ಚಾನ್ಸಲರ್ ನಿರ್ಲಕ್ಷಿಸಿ ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಎಂ, ಡಿಸಿಎಂ ಆದ್ಯತೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರ ಸ್ವಾಗತಕ್ಕೆ ಸಚಿವರೊಬ್ಬರನ್ನು ನಿಯೋಜಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಕಾಂಗ್ರೆಸ್‌ಗೆ ‘ಹೈಕಮಾಂಡ್ ಓಲೈಕೆ’ಯೇ ಮುಖ್ಯವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಜರ್ಮನ್ ಚಾನ್ಸಲರ್ … Continued

ವೀಡಿಯೊ..| ಜಾಗ್ರೆಬ್‌ : ಭಾರತೀಯ ಉಡುಗೆ ತೊಟ್ಟು ಗಾಯತ್ರಿ ಮಂತ್ರ-ಸಂಸ್ಕೃತ ಶ್ಲೋಕದ ಮೂಲಕ ಮೋದಿಗೆ ಸ್ವಾಗತಕೋರಿದ ಕ್ರೊಯೇಷಿಯನ್ನರು…!

ಜಾಗ್ರೆಬ್‌: ಕೆನಡಾದ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ಕ್ರೊಯೇಷಿಯಾದ ಜಾಗ್ರೆಬ್‌ಗೆ ಭೇಟಿ ನೀಡಿದ್ದಾರೆ. nIwiಬೆಳಸಿದ್ದಾರೆ. ಪ್ರಧಾನಿ ಮೋದಿಗೆ ಅಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಅವರು ಹೊಟೇಲಿಗೆ ಆಗಮಿಸಿದಾಗ ಪ್ರಧಾನಿ ಮೋದಿ ಅವರನ್ನು ವಂದೇ ಮಾತರಂ ” ಮತ್ತು ” … Continued

ವೀಡಿಯೊ…| ಮದುವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ…!

ಮದುವೆ ಬಳಿಕ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಆದರಾಥಿತ್ಯ ಮಾಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಮದುವೆಯಾದ ನಂತರ ಮೊದಲ ಆಷಾಢ ಮಾಸಕ್ಕೆ ತನ್ನ ಮಾವನ ಮನೆಗೆ ಬಂದ ಅಳಿಯ(ಮಗಳ ಗಂಡ)ನಿಗೆ 100 ಖಾದ್ಯಗಳನ್ನು ಉಣ ಬಡಿಸಿ ಸ್ವಾಗತ ಮಾಡಲಾಗಿದೆ…! ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿವಾಹವಾಗಿದ್ದ ದಂಪತಿ ಕಾಕಿನಾಡದಲ್ಲಿರುವ … Continued