ಪಶ್ಚಿಮ ಬಂಗಾಳ: ಪರಿಹಾರ ಸಾಮಗ್ರಿ ಕದ್ದ ಆರೋಪದಡಿ ಸುವೇಂದು ಅಧಿಕಾರಿ, ಸಹೋದರ ಸೌಮೇಂದು ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ಕೇಂದ್ರ ಸರ್ಕಾರದ ಜೊತೆ ಜಿದ್ದಾಜಿದ್ದಿನ ರಾಜಕೀಯಕ್ಕಿಳಿದಿರುವ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಈಗ ಮತ್ತೊಂದು ಹೆಜ್ಜೆ ಇಟ್ಟಿದೆ. ಇತ್ತೀಚೆಗಷ್ಟೆ ಬಿಜೆಪಿ ಸೇರಿ ಚುನಾಯಿತರಾಗಿರುವ ಶಾಸಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಕಳ್ಳತನದ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಕಂಟೈ ನಗರಸಭೆಯ ಸದಸ್ಯ ರತ್ನದೀಪ್ ಮನ್ನಾ ಅವರು ಮೇ 29ರಂದು … Continued