ಬಿಜೆಪಿ ವಿರುದ್ಧ ಬಂಗಾಳದಲ್ಲಿ ಬಿಕೆಯು ನಾಯಕ ಟಿಕಾಯತ್ ಪ್ರಚಾರ
ನವ ದೆಹಲಿ: ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಟಿಎಂಸಿಗೆ ಬೆಂಬಲ ಸೂಚಿಸಿದ್ದು, ಚುನಾವಣಾ ಪ್ರಚಾರಕ್ಕೆ ದುಮುಖಿದ್ದಾರೆ. ಶನಿವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಬಂಗಾಳ ರಾಜ್ಯದ ರೈತರ ಸಂಕಷ್ಟಗಳನ್ನ ಅರ್ಥಮಾಡಿಕೊಳ್ಳಲು ರಾಜ್ಯಕ್ಕೆ ಭೇಟಿ ನೀಡಿದ ರೈತ ನಾಯಕ, ನಂದಿಗ್ರಾಮ ಮತ್ತು ಕೊಲ್ಕತಾದಲ್ಲಿ ಬೃಹತ್ ‘ಮಹಾ ಪಂಚಾಯತ್’ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ … Continued