ಕ್ರಿಕೆಟ್ ದಂತಕತೆ ಸರ್ ಗ್ಯಾರಿ ಸೋಬರ್ಸ್ ನಿಧನ
ಬಾರ್ಬಡೋಸ್: ವಿಶ್ವ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ವೆಸ್ಟ್ ಇಂಡೀಸ್‌ನ ದಂತಕಥೆ, ಸರ್ ಗಾರ್ಫೀಲ್ಡ್ ಸೋಬರ್ಸ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ 90ನೇ ಜನ್ಮದಿನಕ್ಕೆ ಇನ್ನೆರಡು ವಾರಗಳು ಬಾಕಿ ಇರುವಾಗ ಬಾರ್ಬಡೋಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಅವರು ಪುತ್ರರಾದ ಡೇನಿಯಲ್ ಮತ್ತು ಮ್ಯಾಥ್ಯೂ ಹಾಗೂ ದತ್ತು ಪುತ್ರಿ ಜಿನೀವೀವ್ … Continued