ಕ್ರಿಕೆಟ್ ದಂತಕತೆ ಸರ್ ಗ್ಯಾರಿ ಸೋಬರ್ಸ್ ನಿಧನ

ಬಾರ್ಬಡೋಸ್: ವಿಶ್ವ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ವೆಸ್ಟ್ ಇಂಡೀಸ್‌ನ ದಂತಕಥೆ, ಸರ್ ಗಾರ್ಫೀಲ್ಡ್ ಸೋಬರ್ಸ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ 90ನೇ ಜನ್ಮದಿನಕ್ಕೆ ಇನ್ನೆರಡು ವಾರಗಳು ಬಾಕಿ ಇರುವಾಗ ಬಾರ್ಬಡೋಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಅವರು ಪುತ್ರರಾದ ಡೇನಿಯಲ್ ಮತ್ತು ಮ್ಯಾಥ್ಯೂ ಹಾಗೂ ದತ್ತು ಪುತ್ರಿ ಜಿನೀವೀವ್ … Continued

ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued

ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಟಿ20 ವಿಶ್ವಕಪ್ | ಜಿಂಬಾಬ್ವೆ ವಿರುದ್ಧ ವಿಂಡೀಸ್‌ಗೆ ಭರ್ಜರಿ ಜಯ ; ಭಾರತದ ‘ಸೆಮಿಫೈನಲ್‌’ ಹಾದಿ ಕಠಿಣ : ಆದ್ರೂ ಇದೆ ಛಾನ್ಸ್ ; ಲೆಕ್ಕಾಚಾರವೇನು ?

ಮುಂಬೈ: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ಧ ದಾಖಲಿಸಿದ 107 ರನ್‌ಗಳ ಬೃಹತ್ ಗೆಲುವು, ಟೀಮ್ ಇಂಡಿಯಾದ ಸೆಮಿಫೈನಲ್ ಪ್ರವೇಶಿಸುವ ಹಾದು ಮತ್ತಷ್ಟು ದುರ್ಗಮವಾಗಿದೆ. ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅಬ್ಬರಿಸುವ ಮೂಲಕ ಗ್ರೂಪ್-1ರ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಹಿಂದಿಕ್ಕಿ  ಅಗ್ರ … Continued

ಟಿ20 ವಿಶ್ವಕಪ್ 2026 : ಸೂಪರ್ 8ರ ಪಂದ್ಯಗಳ ವೇಳಾಪಟ್ಟಿಯ ವಿವರ

ಕೊಲಂಬೊ: ಬುಧವಾರ ಕೊಲಂಬೊದಲ್ಲಿ ನಡೆದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನಮೀಬಿಯಾವನ್ನು ಸೋಲಿಸಿದ ನಂತರ ಟಿ20 ವಿಶ್ವಕಪ್ ಸೂಪರ್ 8 ಹಂತ ಪ್ರವೇಶಿಸಿದ ತಂಡಗಳು ನಿರ್ಧಾರವಾಗಿದೆ. ಗ್ರೂಪ್ ಎ ಯಿಂದ,  ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ಸೂಪರ್‌ 8ರ ಹಂತ ಪ್ರವೇಶಿವೆ. ಗ್ರೂಪ್ ಬಿ ಯಿಂದ ಶ್ರೀಲಂಕಾ ಮತ್ತು ಜಿಂಬಾಬ್ವೆ … Continued

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ 15 ಆಟಗಾರರ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ : ಭಾರತದ ಪುರುಷರ ಕ್ರಿಕೆಟ್ ತಂಡವು ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ಆಡಲಿರುವ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇಂದು ಗುರುವಾರ (ಸೆಪ್ಟೆಂಬರ್ 25) ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ ಅಗರ್ಕರ್ ಈ ಟೆಸ್ಟ್‌ ಸರಣಿಗೆ ಭಾರತ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ … Continued

T20 ವಿಶ್ವಕಪ್ 2024 : ಜೂನ್‌ 2ರಿಂದ ಆರಂಭ ; ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಭಾರತವು ತನ್ನ ಮೊದಲ 2024ರ ಐಸಿಸಿ ಪುರುಷರ T20 ವಿಶ್ವಕಪ್ (T20 World Cup 2024) ಆರಂಭಕ್ಕೆ ಒಂದು ದಿನ ಮಾತ್ರ ಉಳಿದಿದ್ದು, ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದೆ. 2024ರ ಜೂನ್ 2ರ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡದ ವಿಶ್ವಕಪ್ ಅಭಿಯಾನ … Continued