ಕೋವಿಡ್-19ಕ್ಕೂ ಹೆಚ್ಚುತ್ತಿರುವ ಹೃದಯಾಘಾತಕ್ಕೂ ಸಂಬಂಧವಿದೆಯೇ…ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದೇನು..?
ನವದೆಹಲಿ: ಕೋವಿಡ್-19 ವೈರಸ್ ರೂಪಾಂತರಗೊಳ್ಳುತ್ತಲೇ ಇರುತ್ತದೆ ಮತ್ತು ಭಾರತದಲ್ಲಿ ಇದುವರೆಗೆ ಕೋವಿಡ್‌ನ 214 ವಿಭಿನ್ನ ರೂಪಾಂತರಗಳು ಕಂಡುಬಂದಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಇತ್ತೀಚಿನ ಕಂಡುಬಂದ ಸೋಂಕುಗಳ ಉಲ್ಬಣ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಐಸಿಯು ಬೆಡ್‌ಗಳು, ಆಮ್ಲಜನಕ ಪೂರೈಕೆ … Continued