ಬೆಂಗಳೂರಲ್ಲಿ ವಿಪಕ್ಷಗಳ ಸಭೆ : ಪ್ರಧಾನಿ ಹುದ್ದೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?
ಬೆಂಗಳೂರು: ಪ್ರಧಾನ ಮಂತ್ರಿ ಹುದ್ದೆಯ ವಿಚಾರದಲ್ಲಿ ತಮ್ಮ ಪಕ್ಷಕ್ಕೆ ಆಸಕ್ತಿ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಪ್ರಬಲ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಗೆ ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಭೆಯ ನಡುವೆ ಖರ್ಗೆ ಈ ಹೇಳಿಕೆ ಬಂದಿದೆ. 26 ವಿರೋಧ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಮೈತ್ರಿಕೂಟವನ್ನು … Continued