ಕಾಂಗ್ರೆಸ್ ಶಾಸಕರ ವಿರುದ್ಧ ವಾಟ್ಸಾಪ್ ಸ್ಟೇಟಸ್ : ಮಹಿಳಾ ಪೇದೆ ಅಮಾನತು
ಚಿಕ್ಕಮಗಳೂರು : ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ ಅವರ ವಿರುದ್ಧ ಸ್ಟೇಟಸ್ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಕಡೂರು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ ಲತಾ ಎಂಬವರು ಅಮಾನತಾಗಿದ್ದಾರೆ ಎಂದು ವರದಿಯಾಗಿದೆ. ಕಡೂರು ಶಾಸಕ ಆನಂದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮಹಿಳಾ ಕಾನ್ಸ್ಟೇಬಲ್ … Continued