ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಶ್ವೇತಭವನದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ‘ಕಪಾಳಮೋಕ್ಷ’ : ಬಿಜೆಪಿ
ನವದೆಹಲಿ: ಮಂಗಳವಾರ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು “ನಾಚಿಕೆಯಿಲ್ಲದೆ” ಭಾರತದ ಪ್ರಜಾಪ್ರಭುತ್ವವನ್ನು ಅಮೆರಿಕದಲ್ಲಿ ಟೀಕಿಸುವುದನ್ನು ಮುಂದುವರೆಸಿದ್ದು, ಆದರೆ ಅಮೆರಿಕದ ಶ್ವೇತಭವನವು ಭಾರತವನ್ನು ರೋಮಾಂಚಕ ಪ್ರಜಾಪ್ರಭುತ್ವ ಎಂದು ಹೇಳಿರುವುದು ರಾಹುಲ್ ಗಾಂಧಿ ಅವರಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಜಾಫರ್ ಇಸ್ಲಾಂ ಹೇಳಿದ್ದಾರೆ. … Continued