ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು? : ಮಲ್ಲಿಕಾರ್ಜುನ ಖರ್ಗೆ ಕೊಟ್ಟ ಉತ್ತರ ಹೀಗಿದೆ….
ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಶನಿವಾರ ಮಾತನಾಡಿದ್ದಾರೆ. ಇಂಡಿಯಾ ಟುಡೇ ಕರ್ನಾಟಕ ದುಂಡುಮೇಜು- 2023 (ndia Today Karnataka Roundtable 2023) ರಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆಯ ನಂತರ, ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಅಥವಾ ಆ ವ್ಯಕ್ತಿಯನ್ನು ಬೆಂಬಲಿಸುತ್ತಾರೆ ಎಂಬುದನ್ನು … Continued