ಚುನಾವಣೋತ್ತರ ಸಮೀಕ್ಷೆ; ಬಸವಕಲ್ಯಾಣದ ತೀವ್ರ ಹಣಾಹಣಿಯಲ್ಲಿ ಜಯದ ಮಾಲೆ ಯಾರಿಗೆ..?

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದ ನಡೆದಿದೆ. ಮೇ 2ರಂದು ಮತದಾನದ ಫಲಿತಾಂಶ ಪ್ರಕಟವಾಗಲಿದೆ. ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ್, ಕಾಂಗ್ರೆಸ್‌ನಿಂದ ದಿ. ಬಿ. ನಾರಾಯಣರಾವ್ ಪತ್ನಿ ಮಾಲಾ, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಹಾಗೂ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಂಡಾಯ … Continued