ಕರ್ನಾಟಕ ಮುಂದಿನ ಮುಖ್ಯಮಂತ್ರಿ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ, ಅಚ್ಚರಿ ಆಯ್ಕೆ..?

ಬೆಂಗಳೂರು: ಮುಂದಿನ ಕರ್ನಾಟಕ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿದ್ದಂತೆ, ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಹೆಸರೂ ಈಗ ಮುಂಚೂಣಿಗೆ ಬಂದಿದೆ. ಯಾರು ಎಂಬುದು ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಮೂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬುದು ಅಧಿಕೃತವಾಗಬಹುದು ಎನ್ನಲಾಗಿದೆ. ಸಂತೋಷ ಅವರ ಜೊತೆಗೆ ಹುಬ್ಬಳ್ಳಿ-ಧಾರವಾಡ … Continued