ಡೀಸೆಲ್‌ ಬೆಲೆ ವಿಪರೀತ ಹೆಚ್ಚಳ: ಅ.28ರಿಂದ ಲಾರಿ ಮುಷ್ಕರದ ಎಚ್ಚರಿಕೆ..!

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು. ಇಲ್ಲದಿದ್ದರೆ ಇದೇ 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಹೇಳಿದೆ. ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ಸಂಕಷ್ಟಕ್ಕೀಡಾಗಿದೆ. ಹೀಗಾಗಿ ಮುಷ್ಕರ ನಡೆಸುವುದು ಅನಿವಾರ್ಯವಾಗಿರುವುದರಿಂದ ಇದೇ 23ರಂದು ಸಭೆ ನಡೆಸಿ ಹೋರಾಟದ ರೂಪುರೇಷೆ ಸಿದ್ಧಪಡಿಸುವುದಾಗಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ … Continued