ಟೆಕ್ಕಿ ಅತುಲ್​ ಸುಭಾಷ​ ಆತ್ಮಹತ್ಯೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ. 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್‌ ಸುಭಾಷ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 24 ಪುಟಗಳ ಟಿಪ್ಪಣಿ ಬರೆದಿಟ್ಟು, ಮತ್ತು ವೀಡಿಯೊವೊಂದನ್ನು ಮಾಡಿ ತನ್ನ ಸಾವಿಗೆ ತನ್ನ … Continued