ಕಾರ್ಕಳ | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ…!
ಉಡುಪಿ: ಕಾರ್ಕಳ ತಾಲೂಕು ಅಜೆಕಾರಿನ ಮರ್ಣೆಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪತ್ನಿ ಪ್ರತಿಮಾ ತನ್ನ 44 ವರ್ಷದ ಪತಿ ಬಾಲಕೃಷ್ಣ ಅವರಿಗೆ ಊಟದಲ್ಲಿ ವಿಷ ಬೆರೆಸಿ ನಂತರ ಬೆಡ್ ಶೀಟ್ ನಿಂದ ಉಸಿರುಗಟ್ಡಿಸಿ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಮಾ ಮತ್ತು … Continued