ಪತಿ ಕನಸು ನನಸಿಗೆ ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮ ಯೋಧನ ಪತ್ನಿ ಸೈನ್ಯಾಧಿಕಾರಿಯಾಗುವ ಹಾದಿಯಲ್ಲಿ
ನವದೆಹಲಿ: ಕಳೆದ ವರ್ಷ ಗಲ್ವಾನ್ ಕಣಿವೆ ಸಂಘರ್ಷದಲ್ಲಿ ಹುತಾತ್ಮರಾದ ಯೋಧ ದೀಪಕ್ ಸಿಂಗ್ ಅವರ ಪತ್ನಿ ರೇಖಾ ದೇವಿ(23) ಅವರು ಪತಿಯ ಕನಸನ್ನು ನನಸು ಮಾಡಲು ಸೇನೆಗೆ ಸೇರಲಿದ್ದಾರೆ. 2020ರಲ್ಲಿ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ವಿರುದ್ಧ ಹೋರಾಡುವ ವೇಳೆ ದೀಪಕ್ ಸಿಂಗ್ ಹುತಾತ್ಮರಾಗಿದ್ದರು. ಅವರ ಸಾಹಸಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಅವರಿಗೆ ಮರಣೋತ್ತರ … Continued