ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್..!

posted in: ರಾಜ್ಯ | 0

ಹಾಸನ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮಾಹಿತಿ ಹೇಳಿದ್ದಾರೆ. ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್​.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್​ ಬಂದಿದೆ. . ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ ಎಂದು ತಿಳಿಸಿದ್ದಾರೆ. ಒಬ್ಬ ಮಾಜಿ … Continued