ಬೆಂಗಳೂರಲ್ಲಿ ವೈಫ್ ಗಿವಿಂಗ್ ದಂಧೆಗೆ ಸಾರ್ವಜನಿಕ ಆಹ್ವಾನ ನೀಡಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪತಿ ಈಗ ಪೊಲೀಸರ ಅತಿಥಿ..!
ಬೆಂಗಳೂರು: ತನ್ನ ಹೆಂಡತಿಯನ್ನು ಬೇರೊಬ್ಬನ ಜೊತೆ ಲೈಂಗಿಕ ದಂಧೆಗೆ ಇಳಿಸಿ, ಅದನ್ನು ವಿಡಿಯೋ ಚಿತ್ರೀಕರಣ ಮಾಡುವ ವಿಲಕ್ಷಣ ಮನಸ್ಥಿತಿಯ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತಾಳಿ ಕಟ್ಟಿಸಿಕೊಂಡ ಹೆಂಡತಿಯನ್ನೇ ಪರಪುರುಷರ ಜೊತೆ ಮಲಗಿಸಿ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಹಣ ಮಾಡುವ ದಾರಿ ಕಂಡುಕೊಂಡಿದ್ದ ಈ ವ್ಯಕ್ತಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ … Continued