ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು-ಹಸುಗಳನ್ನು ಬೆನ್ನಟ್ಟಿದ ಕಾಡು ಕರಡಿ ; ಸಿಸಿಟಿವಿ ದೃಶ್ಯಗಳು ವೈರಲ್
ರಿಷಿಕೇಶದ ಜನನಿಬಿಡ ಪ್ರದೇಶವಾದ ಶ್ಯಾಮಪುರದಲ್ಲಿ ಕಾಡು ಕರಡಿಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಭಯವನ್ನುಂಟು ಮಾಡಿದೆ. ಶ್ಯಾಮಪುರ ಹಾತ್ ಸಮೀಪ ಮನೆಗೆ ಮರಳುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕರಡಿ ಬೆನ್ನಟ್ಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರಣ್ಯ ಪ್ರದೇಶಗಳು ನಾಶವಾಗುತ್ತಿರುವುದರಿಂದ ವನ್ಯಜೀವಿಗಳು ನಗರ ಪ್ರದೇಶಗಳಿಗೆ ಲಗ್ಗೆ ಇಡುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ರಸ್ತೆಯಲ್ಲಿದ್ದ … Continued