ವೀಡಿಯೊಗಳು..| ಕುಮಟಾ : ಹೊಲನಗದ್ದೆ-ಕಡ್ಲೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೆಂಕಿ ವ್ಯಾಪಿಸಿದ್ದು ಸಸ್ಯ ಸಂಕುಲಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಶುಕ್ರವಾರ ಅಪರಾಹ್ನದ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ಕಡ್ಲೆ ಗುಡ್ಡದಲ್ಲಿ ವ್ಯಾಪಿಸಿರುವ ಬೆಂಕಿ ನಂದಿಸುವುದು ಸುಲಭವಲ್ಲ. ಅರಬ್ಬೀ ಸಮುದ್ರದ ಪಶ್ಚಿಮ … Continued