ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

ಪುಣೆ: ಜೂನ್ 23 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಆಯೋಜಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಒಕ್ಕೂಟ ರಚಿಸಲು ಚರ್ಚಿಸುವ ಸಲುವಾಗಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ ಕುರಿತು ನಿತೀಶಕುಮಾರ ಅವರಿಂದ ಬುಧವಾರ ಕರೆ ಬಂದಿತ್ತು. “ಅವರು ಸಭೆಗೆ … Continued