ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಹಾಗೂ ನಾಳೆ (ಏಪ್ರಿಲ್‌ ೨೦) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿಧಾನ … Continued