ಸೂಪರ್ ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ: ಮಹಾರಾಷ್ಟ್ರ ಸರ್ಕಾರಕ್ಕೆ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದ ಅಣ್ಣಾ ಹಜಾರೆ
ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‌ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಈ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿಯೂ ಪತ್ರದಲ್ಲಿ ಹಜಾರೆ ಎಚ್ಚರಿಕೆ ನೀಡಿದ್ದಾರೆ. ಈ ನಿರ್ಧಾರ … Continued