ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಸಂದೇಶ ನಾಗರಾಜ

ಮೈಸೂರು : ವಿಧಾನ ಪರಿಷತ್‌ ಮಾಜಿ ಸದಸ್ಯ ಸಂದೇಶ ನಾಗರಾಜ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ನಾನು ಬಿಜೆಪಿಯಲ್ಲಿ ಸದ್ಯ … Continued