ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಭಾರೀ ಆಘಾತ: ಗುಲಾಂ ನಬಿ ಆಜಾದ್‌ ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ 51 ನಾಯಕರು

ಜಮ್ಮು: ಉನ್ನತ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಆಗಾತ ಎದುರಿಸುತ್ತಿದ್ದು, 51 ನಾಯಕರು ರಾಜೀನಾಮೆ ನೀಡಿದ್ದು, ಆಜಾದ್ ಅವರ ಹೊಸ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಆಜಾದ್ ರಾಜೀನಾಮೆ ನಂತರ 64 ನಾಯಕರು ಪಕ್ಷ ತೊರೆದಿದ್ದಾರೆ. ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ … Continued