ಬೆಂಗಳೂರಿಂದ ಮೈಸೂರಿಗೆ ಹೋಗಲು ಇನ್ಮುಂದೆ 75 ನಿಮಿಷ ಸಾಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ
ಬೆಂಗಳೂರು: ಬೆಂಗಳೂರು-ನಿಡಘಟ್ಟ-ಮೈಸೂರು ಎಕ್ಸ್ಪ್ರೆಸ್ ವೇ ಪೂರ್ಣಗೊಂಡರೆ, ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ಈಗಿರುವ 3 ತಾಸಿನಿಂದ 75 ನಿಮಿಷಕ್ಕೆ ಇಳಿಕೆಯಾಗಲಿದೆ…! ಒಟ್ಟು 117 ಕಿಮೀ ಉದ್ದ ಹಾಗೂ 10 ಪಥಗಳ ಈ ಹೆದ್ದಾರಿ ಅಕ್ಟೋಬರ್ ಹೊತ್ತಿಗೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ಹಂಚಿಕೊಂಡಿದ್ದಾರೆ. … Continued