ಅಪ್ಪ ವರುಣದಿಂದ ಚುನಾವಣೆಗೆ ಸ್ಪರ್ಧಿಸಿದರೆ ನಾನು ಅವರ ಪರವಾಗಿ ಕೆಲಸ ಮಾಡ್ತೇನೆ ಎಂದ ಡಾ.ಯತೀಂದ್ರ : ಸಿದ್ದರಾಮಯ್ಯ ಚಿತ್ತ ಯಾವ ಕ್ಷೇತ್ರದತ್ತ.?

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲದ ಮಧ್ಯೆಯೇ ಅವರ ಪುತ್ರ ಹಾಗೂ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದು ಸೋಮವಾರ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ನಿಚ್ಚಳವಾದಂತೆ ತೋರುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮ … Continued