ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಂತೆ ಹಾಲಿವುಡ್ ನಟ ವಿಲ್ ಸ್ಮಿತ್‌ಗೆ 10 ವರ್ಷ ನಿಷೇಧ
ಲಾಸ್ ಏಂಜಲೀಸ್ : ಅಕಾಡೆಮಿ ಅವಾರ್ಡ್ಸ್‌ನಲ್ಲಿ ಕ್ರಿಸ್ ರಾಕ್‌ಗೆ ಕಪಾಳಮೋಕ್ಷ ಮಾಡಿದ ನಂತರ 10 ವರ್ಷಗಳ ಕಾಲ ಆಸ್ಕರ್ ಅಥವಾ ಇತರ ಯಾವುದೇ ಅಕಾಡೆಮಿ ಕಾರ್ಯಕ್ರಮಕ್ಕೆ ಹಾಜರಾಗದಂತೆ ವಿಲ್ ಸ್ಮಿತ್ ಅವರ ಮೇಲೆ ಮೋಷನ್ ಪಿಕ್ಚರ್ ಅಕಾಡೆಮಿ ಶುಕ್ರವಾರ ನಿಷೇಧಿಸಿದೆ. ಸ್ಮಿತ್ ಅವರ ಕ್ರಮಗಳಿಗೆ ಪ್ರತಿಕ್ರಿಯೆಯನ್ನು ಚರ್ಚಿಸಲು ಅಕಾಡೆಮಿಯ ಆಡಳಿತ ಮಂಡಳಿಯ ಸಭೆಯ ನಂತರ ಈ … Continued