ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ
ಬೆಂಗಳೂರು : ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued