ಸಂಚಾರ ದಟ್ಟಣೆ ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ಸಿನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೋರಿದ್ದ ಸಿಎಂ ಸಿದ್ದರಾಮಯ್ಯ ; ಒಪ್ಪದ ಅಜೀಂ ಪ್ರೇಮ್ ಜಿ
ಬೆಂಗಳೂರು: ಬೆಂಗಳೂರು ಔಟರ್ ರಿಂಗ್ ರೋಡ್ (outer ring road) ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರಕ್ಕಾಗಿ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಗೆ ವಿಪ್ರೋ ಅಧ್ಯಕ್ಷ ಅಜೀಜ್ ಪ್ರೇಮ್‌ಜಿ ಸಮ್ಮತಿ ಸೂಚಿಸಿಲ್ಲ. ಕ್ಯಾಂಪಸ್ ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು, ಕ್ಯಾಂಪಸ್ … Continued