ಭಾರತದ ಐಟಿ ಕಂಪನಿಗಳಿಗೆ ಅಮೆರಿಕದಿಂದ ಬಿಗ್ ಶಾಕ್ : ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು

ವಾಷಿಂಗ್ಟನ್: ಭಾರತೀಯ ಐಟಿ ದಿಗ್ಗಜ ಕಂಪನಿಗಳಿಗೆ ಭಾರಿ ಶಾಕ್‌ ನೀಡಿರುವ ಅಮೆರಿಕ ಸರ್ಕಾರ, ಎಚ್‌-1ಬಿ (H-1B) ವೀಸಾ ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಪರ್ಮನೆಂಟ್ ಲೇಬರ್ ಸರ್ಟಿಫಿಕೇಶನ್‌ (Permanent Labour Certification Programme–PERM) ಕಾರ್ಯಕ್ರಮದಿಂದ ಹಲವು ಪ್ರಮುಖ ಕಂಪನಿಗಳನ್ನು ಅಮಾನತುಗೊಳಿಸಿದೆ. ಈ ಕಂಪನಿಗಳು ಅಮೆರಿಕನ್ನರ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುತ್ತಿವೆ ಎಂಬ ಆರೋಪದ … Continued

ಸಂಚಾರ ದಟ್ಟಣೆ ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ಸಿನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೋರಿದ್ದ ಸಿಎಂ ಸಿದ್ದರಾಮಯ್ಯ ; ಒಪ್ಪದ ಅಜೀಂ ಪ್ರೇಮ್‌ ಜಿ

ಬೆಂಗಳೂರು: ಬೆಂಗಳೂರು ಔಟರ್‌ ರಿಂಗ್‌ ರೋಡ್‌ (outer ring road) ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರಕ್ಕಾಗಿ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಗೆ ವಿಪ್ರೋ ಅಧ್ಯಕ್ಷ ಅಜೀಜ್ ಪ್ರೇಮ್‌ಜಿ ಸಮ್ಮತಿ ಸೂಚಿಸಿಲ್ಲ. ಕ್ಯಾಂಪಸ್ ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು, ಕ್ಯಾಂಪಸ್ … Continued

ಬೆಂಗಳೂರು ಐಐಎಸ್‌ಸಿ ಹಳೆಯ ವಿದ್ಯಾರ್ಥಿ ವಿಪ್ರೋ ಕಂಪನಿಗೆ ನೂತನ ಸಿಇಒ

ಬೆಂಗಳೂರು : ವಿಪ್ರೋ ಕಂಪನಿಗೆ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಶ್ರೀನಿವಾಸ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. ಥಿಯೆರಿ ಡೆಲಾಪೋರ್ಟೆ ಅವರು ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶ್ರೀನಿವಾಸ ಪಲ್ಲಿಯಾ ಅವರು ಎಂಡಿ ಮತ್ತು ಸಿಇಒ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬೆಂಗಳೂರು ಮೂಲದ ಐಟಿ ದೈತ್ಯ ಹೇಳಿಕೆಯಲ್ಲಿ ತಿಳಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ. … Continued