ವಾರದಲ್ಲಿ ಕಾರ್ಯಾರಂಭ ಮಾಡಲು ವಿಸ್ಟ್ರಾನ್ ನಿರ್ಧಾರ
ಬೆಂಗಳೂರು: ಹಲವು ತಿಂಗಳುಗಳ ಹಿಂದೆ ದಾಳಿಗೊಳಗಾಗಿದ್ದ ತೈವಾನ್ ಕಂಪನಿ ವಿಸ್ಟ್ರಾನ್ ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲು ನಿರ್ಧರಿಸಿದೆ. ಕಾರ್ಖಾನೆ ಆರಂಭಿಸಲು ವಿಸ್ಟ್ರಾನ್ ಸರಕಾರದಿಂದ ಅಗತ್ಯ ಅನುಮತಿ ಪಡೆದುಕೊಂಡಿದ್ದು, ಇನ್ನೊಂದು ವಾರದಲ್ಲಿ ಉತ್ಪಾದನೆ ಆರಂಭಿಸುವುದು. ಡಿಸೆಂಬರ್ ೧೨ರಂದು ಗುತ್ತಿಗೆ ಕಾರ್ಮಿಕರ ಪ್ರತಿಭಟನೆ ಉಗ್ರ ರೂಪ ತಳೆದಿದ್ದರಿಂದ ಕೋಲಾರ ಜಿಲ್ಲೆ ನಾರಾಯಣಪುರದಲ್ಲಿರುವ ಕಾರ್ಖಾನೆಯಲ್ಲಿ ಸುಮಾರು ೫೨ ಕೋಟಿ ರೂ. … Continued