ಮುಂದಿನ 15 ದಿನಗಳಲ್ಲಿ ಕರ್ನಾಟಕದಲ್ಲಿ ಹೊಸಮರಳು ನೀತಿ ಜಾರಿ: ನಿರಾಣಿ
ಮೈಸೂರು: ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ.ಈ ಸಂಬಂಧ ಕರಡು ಪ್ರತಿಯನ್ನು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ … Continued