ಕರ್ನಾಟಕದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣ (ಪಾಸ್) ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚಳದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಮ್ಷೆ ನಡೆಸುವುದು ಕಷ್ಟ ಎಂದು ತಜ್ಞರು ಅಭಿಪ್ರಯಾ ಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ … Continued