ಚಿನ್ನಯ್ಯನಿಗೆ ಮತ್ತೆ ಮೂರು ದಿನ ಎಸ್‌ಐಟಿ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಆರೋಪಿತ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ ಎನ್‌ ಚಿನ್ನಯ್ಯನ ಪೊಲೀಸ್‌ ಕಸ್ಟಡಿಯನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನ ವಿಸ್ತರಿಸಿದೆ. ಈ ಹಿಂದೆ ನ್ಯಾಯಾಲಯವು ಚಿನ್ನಯ್ಯನನ್ನು ಹತ್ತು ದಿನಗಳ … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued