ರಾಜಕಾರಣಿಗಳ ಹೆಸರು ಬಳಸಿ 30 ಕೋಟಿ ರೂ. ವಂಚನೆ ಆರೋಪ ; ಮಹಿಳೆ ಬಂಧನ
ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕೀಯ ನಾಯಕರು ಗೊತ್ತು ಎಂದು ಹೇಳಿ ಪರಿಚಿತರೆಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ … Continued