ಮಹಿಳೆಯಿಂದ ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಟಿಎಂಸಿ ಆರೋಪ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಸಂಜೆ ಕೋಲ್ಕತ್ತಾದ ಕಾಳಿಘಾಟ್ನಲ್ಲಿರುವ ತಮ್ಮ ನಿವಾಸದಿಂದ ಹೊರಬರುತ್ತಿದ್ದಾಗ ಮಹಿಳೆಯೊಬ್ಬರು ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ. ಘಟನೆಯಲ್ಲಿ ಭಾಗಿಯಾಗಿದ್ದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು … Continued