ಬೆಂಗಳೂರು | 5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ; ಪೈಲಟ್ ವಿರುದ್ಧ ಆರೋಪ
ಬೆಂಗಳೂರು: ಖಾಸಗಿ ಚಾರ್ಟರ್ಡ್ ವಿಮಾನಯಾನ ಸಂಸ್ಥೆಯೊಂದರ ಪೈಲಟ್ ವಿರುದ್ಧ, ಬೆಂಗಳೂರಿನ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ವೇಳೆ 26 ವರ್ಷದ ಕ್ಯಾಬಿನ್ ಸಿಬ್ಬಂದಿ ಸದಸ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ನವೆಂಬರ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದರೂ, ಸಂತ್ರಸ್ತೆ ಎರಡು ದಿನಗಳ ನಂತರ ಹೈದರಾಬಾದ್ ತಲುಪಿದ ಮೇಲೆ ಪ್ರಕರಣ … Continued