ತನಗೆ ಕೊರೊನಾ ಸೋಂಕು ದೃಢಪಟ್ಟ ಸುದ್ದಿಕೇಳಿ ವಿದ್ಯುತ್‌ ಕಂಬಕ್ಕೆ ಕಾರು ಗುದ್ದಿದ ಮಹಿಳೆ

ಕೊಲ್ಲಂ: ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಸಂದೇಶ ತಿಳಿದ ಮಹಿಳೆಯೊಬ್ಬಳು ನಿಯಂತ್ರಣ ಕಳೆದುಕೊಂಡು ಆತಂಕಕ್ಕೊಳಗಾಗಿ ಕಾರನ್ನು ವಿದ್ಯುತ್‌ ಕಂಬಕ್ಕೆ ಗುದ್ದಿದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕಡಕ್ಕಲ್‌ನಲ್ಲಿ ನಡೆದಿದೆ. ಮುಖಕ್ಕೆ ಸಣ್ಣ ಪುಟ್ಟ ಗಾಯಗಳೊಂದಿಗೆ ೪೦ ವರ್ಷದ ಮಹಿಳೆ ಪಾರಾಗಿದ್ದಾಳೆ. ಕಾರು ಚಾಲನೆ ಮಾಡುತ್ತಿದ್ದಾಗ ಅವಳ ಮೊಬೈಲ್‌ಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಂದೇಶ … Continued