ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್ ಪ್ರತಿಭಟನೆ
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ, ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರ ಮೇಲೆ ಮಹಿಳೆಯೊಬ್ಬರು ಶನಿವಾರ ನೀಲಿ ಶಾಯಿ ಮಾದರಿಯ ದ್ರವವನ್ನು ಎರಚಿದ ಘಟನೆ ಭಾರೀ ಗದ್ದಲಕ್ಕೆ ಕಾರಣವಾಯಿತು. ಹತ್ತಿರದಲ್ಲಿ ನಿಂತಿದ್ದ ಕೆಲವು ಜನರ ಟಿ-ಶರ್ಟ್ಗಳ ಮೇಲೂ ಶಾಯಿ ಬಿದ್ದಿದೆ. … Continued