ಅಕ್ರಮ ಮಣ್ಣು ಅಗೆತ ಪ್ರಕರಣ ; ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಗೆ ಗದರಿಸುತ್ತಿರುವ ವೀಡಿಯೊ ವೈರಲ್
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ ಪವಾರ್ ಅವರು ಸೋಲಾಪುರದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಮಣ್ಣು ಅಗೆಯುವುದರ ವಿರುದ್ಧ ಕ್ರಮ ಕೈಗೊಳ್ಳದಂತೆ ಮಹಿಳಾ ಐಪಿಎಸ್ ಅಧಿಕಾರಿಯ ಮೇಲೆ ಒತ್ತಡ ಹೇರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಎರಡು ದಿನಗಳ ಹಿಂದೆ ಸೋಲಾಪುರದ ಕರ್ಮಲಾ ತಾಲೂಕಿನ … Continued