ಬೆಳಗಾವಿ : ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಮಹಿಳೆಯೊಬ್ಬರು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಂಡ ಹಾಗೂ ಅತ್ತೆ ಕಾಟದಿದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ. ಮೃತರನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೆ (40) ಮತ್ತು ಸಮರ್ಥ … Continued